Karnataka Rain: ಇಂದು ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ, ಬೆಂಗಳೂರಿನ ವಾತವರಣ ಹೇಗೆ!?

ಬೆಂಗಳೂರು:- ಇಂದು ಕರ್ನಾಟಕದ ಕರಾವಳಿ ಸುತ್ತಮುತ್ತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಲೆನಾಡಿನಲ್ಲಿ ಸಾಧಾರಣ ಮಳೆಯಾದರೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರದಿಂದ ಕೂಡಿದ … Continue reading Karnataka Rain: ಇಂದು ಕರಾವಳಿಗೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ, ಬೆಂಗಳೂರಿನ ವಾತವರಣ ಹೇಗೆ!?