Rain News: ಕರ್ನಾಟಕದ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನ ವಾತಾವರಣ ಹೇಗೆ?

ಬೆಂಗಳೂರು:- ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ ಆಗಿದೆ. ಆದರೂ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದರ್ಶನ್ ಅಭಿಮಾನಿಗಳಿಗೆ ಆರ್​ಟಿಒ ಖಡಕ್ ಎಚ್ಚರಿಕೆ! ಏನದು!? ಕರಾವಳಿಯ ಉಳಿದ ಉಡುಪಿ, ದಕ್ಷಿಣ ಕನ್ನಡ ಸುತ್ತಮುತ್ತಲ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ … Continue reading Rain News: ಕರ್ನಾಟಕದ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನ ವಾತಾವರಣ ಹೇಗೆ?