ಮಳೆಯ ಆರ್ಭಟ.. ಗೋಕರ್ಣ ಮಹಾಬಲೇಶ್ವರ ದೇಗುಲಕ್ಕೆ ನುಗ್ಗಿದ ನೀರು!

ಉತ್ತರ ಕನ್ನಡ:– ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದ್ದು, ಮಹಾಬಲೇಶ್ವರನ ಆತ್ಮಲಿಂಗ ಹೊರ ನೀರಿನಿಂದ ಜಲಾವೃತವಾಗಿದೆ. ಈ ಹಿನ್ನಲೆ ದೇವಸ್ಥಾನದ ಸಿಬ್ಬಂದಿಗಳು ಗರ್ಭಗುಡಿಯಲ್ಲಿನ ನೀರು ಹೊರಹಾಕಲು ಪರದಾಟ ನಡೆಸಿದ್ದಾರೆ. ಚಾಮರಾಜನಗರ ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂಬುವುದು ಸಾಬೀತಾಗಿದೆ -ಎ.ಆರ್.ಕೃಷ್ಣಮೂರ್ತಿ! ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಯಾಗಿದ್ದು, ಹಲವಾರು ಅವಾಂತರಗಳು ಆಗಿವೆ. ಅದರಂತೆ ಉತ್ತರ ಕನ್ನ ಜಿಲ್ಲೆಯ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದೆ.