ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಕೆರೆಯಂತಾದ ಜಕ್ಕೂರು ರಸ್ತೆ!

ಯಲಹಂಕ:-ಬೆಂಗಳೂರು‌ ನಗರದ ಯಲಹಂಕ ಸುತ್ತಾಮುತ್ತಾ ಭಾರಿ ಮಳೆ ಆಗುತ್ತಿದ್ದು, ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಯಲಹಂಕ ತಗ್ಗು‌ಪ್ರದೇಶ ಜಲಾವೃತ ಆಗಿದೆ. ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಂದಿದ್ದು ನಿಜಾನಾ!? CP ಯೋಗೇಶ್ವರ್ ಕೊಟ್ಟ ಸ್ಪಷ್ಟನೆ ಏನು!? ಯಲಹಂಕ ಕೆರೆಕೋಡಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ‌ ಜಲದಿಗ್ಭಂಧನ ಆಗಿದ್ದು, ಯಲಹಂಕ ರೈತರ ಸಂತೆ ಸುತ್ತಮುತ್ತಲ ಪ್ರದೇಶಗಳಿಗೆ ನೀರು ನುಗ್ಗಿ ತೊಂದರೆ ಅನುಭವಿಸುವಂತಾಗಿದೆ. ಮುಖ್ಯವಾಗಿ ಜಕ್ಕೂರು ರಸ್ತೆ ಕೆರೆಯಂತಾಗಿ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಬೈಕ್, ಕಾರು, ಟ್ಯಾಕ್ಸಿ … Continue reading ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಕೆರೆಯಂತಾದ ಜಕ್ಕೂರು ರಸ್ತೆ!