ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!

ಬೆಂಗಳೂರು:- ಕರ್ನಾಟಕದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, 13 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಲಾಗಿದೆ. ಕರ್ನಾಟಕದ ಕರಾವಳಿಯಲ್ಲಿ ವ್ಯಾಪಕ ಹಗುರದಿಂದ ಸಾಧಾರಣ ಮಳೆಯಾದರೆ, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಮಳೆಯಾಗಲಿದೆ. ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ವ್ಯಾಪಕವಾಗಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಮತ್ತು ರಾಮನಗರ ಸುತ್ತಮುತ್ತ ಸಾಧಾರಣ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ … Continue reading ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆ: ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್!