Bengaluru weather: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆ…!

ಬೆಂಗಳೂರು:– ರಾಜಧಾನಿ ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಜೋರು ಮಳೆ ಆಗಿದೆ. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್..ಚಿನ್ನ, ಬೆಳ್ಳಿ ಬೆಲೆ ಎರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ! ಕೋರಮಂಗಲ, ಶಾಂತಿನಗರ, ಆಡುಗೋಡಿ, ವಿಲ್ಸನ್​ ಗಾರ್ಡನ್, ಕೆ.ಆರ್.ಮಾರ್ಕೆಟ್​, ಲಾಲ್​ಬಾಗ್​, ಕಾರ್ಪೊರೇಷನ್, ಮೈಸೂರು ರಸ್ತೆ ,ಟೌನ್ ಹಾಲ್, ಮೆಜೆಸ್ಟಿಕ್​, ಜೆ.ಸಿ.ರೋಡ್​ ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದೆ. ಹೀಗಾಗಿ ವಾಹನ ಸವಾರರು ಪರದಾಡಿದ್ದಾರೆ. ನಿನ್ನೆ ತಡರಾತ್ರಿಯೂ ಜೋರು ಮಳೆ ಆಗಿತ್ತು. ಕಳೆದ ಮೂರು ದಿನಗಳಿಂದ ‌ನಿರಂತರವಾಗಿ ಬೆಂಗಳೂರಿನ … Continue reading Bengaluru weather: ಬೆಂಗಳೂರಿನ ಹಲವೆಡೆ ಗುಡುಗು ಸಹಿತ ಭಾರೀ ಮಳೆ…!