Karnataka weather: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ.. !

ಬೆಂಗಳೂರು:- ಕರ್ನಾಟಕದ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಲೆ ಕೇಸ್ ನಲ್ಲಿ ದರ್ಶನ್ ಅರೆಸ್ಟ್ ಪ್ರಕರಣ.. ಸಿಎಂ ಸಿದ್ದರಾಮಯ್ಯ ಹೇಳಿದಿಷ್ಟು..! ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ. ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ° … Continue reading Karnataka weather: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ.. !