ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆ!

ಬೆಂಗಳೂರು:- ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ಕೊಟ್ಟಿದೆ. ಸಿನಿಮಾ ಸ್ಡೈಲ್​ನಲ್ಲಿ ಪಂಚ್: ಕಾರು ಚಾಲಕನ ಮೇಲೆ ಹಲ್ಲೆ; ಟ್ರಾಫಿಕ್ PSI ಹಲ್ಲೆ; ವಿಡಿಯೋ ವೈರಲ್! ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ರಾಮನಗರದಲ್ಲಿ ಸಾಧಾರಣದೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಚದುರಿದಂತೆ ಮತ್ತು ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. … Continue reading ಇಂದಿನಿಂದ ಮೂರು ದಿನ ರಾಜ್ಯದಾದ್ಯಂತ ಭಾರೀ ಮಳೆ: ಹವಾಮಾನ ಇಲಾಖೆ!