ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭರ್ಜರಿ ಮಳೆ..!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭರ್ಜರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಲೆ ಕೇಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್.. ದಾಸನಿಗೆ ಸಿಗುತ್ತಾ ಬೇಲ್..! ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಬೆಳಗಾವಿ ಸೇರಿದಂತೆ ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ, ಗುಡುಗು, ಮತ್ತು ಬಲವಾದ ಗಾಳಿ ಬೀಸುವ ಎಚ್ಚರಿಕೆಯನ್ನು ನೀಡಿದೆ. ಜೂನ್ 17 ರವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭರ್ಜರಿ ಮಳೆ..!