ಮುಂದಿನ ವಾರದಿಂದ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು: ಹವಾಮಾನ ಇಲಾಖೆ!

ಬೆಂಗಳೂರು:– ಮುಂದಿನ ವಾರದಿಂದ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಬೀದಿನಾಯಿಗಳ ಕಾಟ: ಶ್ವಾನಗಳ ನಿಯಂತ್ರಣಕ್ಕೆ BBMP ಯಿಂದ 4 ವರ್ಷದಲ್ಲಿ ಖರ್ಚಾಗಿದೆಷ್ಟು ಗೊತ್ತಾ!? ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, … Continue reading ಮುಂದಿನ ವಾರದಿಂದ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು: ಹವಾಮಾನ ಇಲಾಖೆ!