ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ!

ಬೆಂಗಳೂರು:- ಮಳೆ ಅಬ್ಬರ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಕೂಡ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ರಜೆ ಘೋಷಿಸಲಾಗಿದೆ. Kolara: ಖಾಸಗಿ ವಲಯದಲ್ಲಿ ಕನ್ನಡಿಗರ ಉದ್ಯೋಗಕ್ಕಾಗಿ ಕರವೇ ಪ್ರತಿಭಟನೆ! ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹೀಗಾಗಿ ನಾಳೆ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜ್​ಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯೂ … Continue reading ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ!