Rain News: ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜು ರಜೆ!

ಬೆಂಗಳೂರು:- ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮುಂಜಾಗ್ರತ ಕ್ರಮವಾಗಿ ಕೆಲವು ಜಿಲ್ಲೆಗಳಿಗೆ ನಾಳೆ ಕೂಡ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಧಾರವಾಡ, ಕೊಡಗು ಜಿಲ್ಲೆಗಳಿಗೆ ರಜೆ ಘೊಷಿಸಲಾಗಿದೆ. ಕಾಂತಿಯುತ ತ್ವಚೆ ನಿಮ್ಮದಾಗಲೂ ಅಲೋವೆರಾ ಹೀಗೆ ಬಳಸಿ! ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಕಡಿಮೆಯಾದ್ರೂ ಬಿರುಗಾಳಿ ಹಿನ್ನೆಲೆ ಜಿಲ್ಲೆಯ 6 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಎನ್‌.ಆರ್‌.ಪುರ ಹಾಗೂ ಕೊಪ್ಪ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆ, ಪದವಿ … Continue reading Rain News: ಕರ್ನಾಟಕದಲ್ಲಿ ಮಳೆ ಅಬ್ಬರ: ನಾಳೆಯೂ ಈ ಜಿಲ್ಲೆಗಳಲ್ಲಿ ಶಾಲಾ, ಕಾಲೇಜು ರಜೆ!