ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ: ನಾಳೆ ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ

ಕೊಡಗು: ಕೊಡಗು ಜಿಲ್ಲೆಗೆ ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ನಂತರ ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ ಬರೆಕುಸಿತಗೊಂಡ ಸ್ಥಳ ಹಾಗೂ ಶ್ರೀಮಂಗಲದ ಕಾಯಿಮಾನಿಯಲ್ಲಿ ಮಳೆಹಾನಿ ಪರಿಶೀಲನೆ ಮಾಡಲಿದ್ದಾರೆ. ಅಬ್ಬಬ್ಬಾ! ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಹಿಡಿದು 150 ಕ್ಕೂ ಹೆಚ್ಚು ರೋಗಗಳಿಗೆ ರಾಮಬಾಣ ಈ ʼʼಕಾಡು ಬಸಳೆʼʼ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ಗೌಡ ಅವರ … Continue reading ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ: ನಾಳೆ ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ