Rain News: ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು:- ಮುಂದಿನ 24 ಗಂಟೆಗಳಲ್ಲಿ ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಯುವತಿ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್: ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತನ ಮೇಲೆ FIR; ಚಾಲಕನ ದೂರೇನು!? ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ರಾಮನಗರ, … Continue reading Rain News: ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಭಾರಿ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!