ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಅವಾಂತರ.. ರೈತರ ಮುಖದಲ್ಲಿ ಮಂದಹಾಸ!

ಬೆಂಗಳೂರು:- ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆಯಿಂದ ಅವಾಂತರ ಸೃಷ್ಟಿ ಆಗಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿದೆ. RCB ಪ್ಲೇ ಆಫ್ ಗೆ ಎಂಟ್ರಿ.. “ಅದೃಷ್ಟ ತಂದ ಹೆಣ್ಣು”.. ಅಶ್ವಿನಿ ಪುನೀತ್ ರಾಜ್ ಕುಮಾರ್ ಫೋಟೋ ವೈರಲ್! ರಾತ್ರಿ ಸುರಿದ ಮಳೆಗೆ ಯಲಹಂಕದ ನಾರ್ತ್ ಹುಡ್ ಅಪಾರ್ಟ್ಮೆಂಟ್ ಸುತ್ತಮುತ್ತ ನೀರು ತುಂಬಿಕೊಂಡಿದೆ. ಕಳೆದ ಒಂದು ವಾರದಿಂದ ರಾಜಕಾಲುವೆಯಿಂದ ನೀರು ಹರಿಯುತ್ತಿದೆ. ಸ್ಟಾರ್ಮ್ ವಾಟರ್ ಡ್ರೇನ್ ಓಪನ್ ಬಿಟ್ಟಿರೋದರಿಂದ ಸಮಸ್ಯೆಯಾಗ್ತಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ ರಾಜಕಾಲುವೆ ನೀರಿನ … Continue reading ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಅವಾಂತರ.. ರೈತರ ಮುಖದಲ್ಲಿ ಮಂದಹಾಸ!