ರಾಜ್ಯದ ಹಲವು ಭಾಗದಲ್ಲಿ ವಿಪರೀತ ಮಳೆ: ಉಡುಪಿ-ಚಿಕ್ಕಮಗಳೂರು ಭಾಗದಲ್ಲಿ ರೆಡ್ ಅಲರ್ಟ್
ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಭಾಗಗಳಲ್ಲಿ ಗಾಳಿಯ ವೇಗವು 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ … Continue reading ರಾಜ್ಯದ ಹಲವು ಭಾಗದಲ್ಲಿ ವಿಪರೀತ ಮಳೆ: ಉಡುಪಿ-ಚಿಕ್ಕಮಗಳೂರು ಭಾಗದಲ್ಲಿ ರೆಡ್ ಅಲರ್ಟ್
Copy and paste this URL into your WordPress site to embed
Copy and paste this code into your site to embed