ಹೆಬ್ಬಾಳ ಫ್ಲೈ ಓವರ್ ಕಾಮಗಾರಿ; ವಾಹನ ಸವಾರರಿಗೆ ಪ್ರಮುಖ ಮಾಹಿತಿ!
ಬೆಂಗಳೂರು:- ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆ ಬದಲಿ ಮಾರ್ಗ ಬದಲಾಯಿಸಲಾಗಿದೆ. ಸಕಲೇಶಪುರದ ಈ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ: ಅರಣ್ಯ ಇಲಾಖೆ! ಹೆಬ್ಬಾಳ ಫ್ಲೈಓವರ್ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿ ಬಿಡಿಎ ಮತ್ತು ಬಿಎಂಆರ್ಸಿಎಲ್ ನಮ್ಮ ಮೆಟ್ರೋ ಕಾಮಗಾರಿ ನಡೆಯುತ್ತಿರುವುದರಿಂದ ಸಂಚಾರ ನಿಧಾನಗತಿಯಲ್ಲಿರುತ್ತದೆ. ಹೀಗಾಗಿ ಸೂಚಿಸಿರುವ ಬದಲಿ ಮಾರ್ಗಗಳಲ್ಲಿ ಸಂಚರಿಸಬೇಕೆಂದು ಬೆಂಗಳೂರು ಸಂಚಾರಿ ಪೊಲೀಸ್ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ. ಹೆಬ್ಬಾಳ ಪ್ರೈಓವರ್ ಬೆಂಗಳೂರು-ಬಳ್ಳಾರಿ ರಸ್ತೆಯಲ್ಲಿದ್ದು, ವಿಮಾನ ನಿಲ್ದಾಣ ಮತ್ತು ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. … Continue reading ಹೆಬ್ಬಾಳ ಫ್ಲೈ ಓವರ್ ಕಾಮಗಾರಿ; ವಾಹನ ಸವಾರರಿಗೆ ಪ್ರಮುಖ ಮಾಹಿತಿ!
Copy and paste this URL into your WordPress site to embed
Copy and paste this code into your site to embed