ಹೆಜ್ಜೇನು ದಾಳಿ: 40ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯ, 8 ಮಕ್ಕಳು ಗಂಭೀರ!

ಕೊಪ್ಪಳ:- ಶಾಲೆಯಲ್ಲಿ ಹೆಜ್ಜೇನು ದಾಳಿಯಿಂದ 40ಕ್ಕೂ ಹೆಚ್ಚು ಮಕ್ಕಳಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಕಿತ್ತೂರು ಚೆನ್ನಮ್ಮ ವಸತಿ ಶಾಲಾ ಆವರಣದಲ್ಲಿ ಜರುಗಿದೆ. ತಂಗಿಯ ಮನೆಗೆ ಕನ್ನ: ಸಿಸಿಟಿವಿಯಲ್ಲಿ ಸೆರೆಯಾಯ್ತು ಅಕ್ಕನ ಕೃತ್ಯ! ಘಟನೆಯಲ್ಲಿ 8 ಮಕ್ಕಳು ಗಂಭಿರವಾಗಿದ್ದು, ತಾವರಗೇರಾ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಘಟನೆ ಸಂಬಂಧ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದು ಬಂದಿದೆ.