Breaking News: ಹೆಲಿಕಾಪ್ಟರ್​ ಪತನ: ಮೂವರು ಸಾವು!

ಪುಣೆ:- ಹೆಲಿಕಾಪ್ಟರ್​ ಪತನಗೊಂಡು ಮೂವರು ಸಾವನ್ನಪ್ಪಿದ ಘಟನೆ ಪುಣೆಯ ಬವ್ಧಾನ್ ಪ್ರದೇಶದಲ್ಲಿ ಜರುಗಿದೆ. ಜಪಾನ್ ನ ನೂತನ ಪ್ರಧಾನಿಯಾಗಿ ಶಿಗೆರು ಇಶಿಬಾ ಆಯ್ಕೆ ಅಗ್ನಿಶಾಮಕ ದಳ ಹಾಗೂ ವಿಪತ್ತು ಪರಿಹಾರ ದಳ ಸ್ಥಳಕ್ಕೆ ಧಾವಿಸಿದೆ. ಬೆಳಗ್ಗೆ ಏಳು ಗಂಟೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಮಂಜು ಈ ಅವಘಡಕ್ಕೆ ಪ್ರಾಥಮಿಕ ಕಾರಣ ಎಂದು ಹೇಳಲಾಗುತ್ತಿದೆ. ಆದರೆ, ಈ ಬಗ್ಗೆ ತನಿಖೆ ನಡೆಸಲು ಆದೇಶ ನೀಡಲಾಗಿದೆ. ತನಿಖೆಯ ನಂತರವಷ್ಟೇ ಘಟನೆಗೆ ನಿಜವಾದ ಕಾರಣ ತಿಳಿಯಲಿದೆ