ಬೆಂಗಳೂರು: ಇನ್ಮುಂದೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಕೆಂಪು-ಹಳದಿ ಬಣ್ಣದ ಟ್ಯಾಗ್ ಕಡ್ಡಾಯ ಮಾಡಿದ ರಾಜ್ಯ ಸರ್ಕಾರ
ಹೌದು.. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ಪೂರೈಕೆ ಬೆನ್ನಲ್ಲೇಕೆಂಪು ಹಳದಿ ಬಣ್ಣದ ಗುರುತಿನ ಚೀಟಿ ಟ್ಯಾಗ್ ಕಡ್ಡಾಯಗೊಳಿಸಿ ಎಂದು ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ.
ಹೆಸರಾಯಿತು ಕರ್ನಾಟಕ ,ಉಸಿರಾಗಲಿ ಕನ್ನಡ ಅಭಿಯಾನದಡಿ ಸುತ್ತೋಲೆ ಹೊರಡಿಸಿದ ಸರ್ಕಾರಅದರಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಲು ಸೂಚನೆರಾಜ್ಯದ ಎಲ್ಲಾ ಸರ್ಕಾರಿ ಇಲಾಖಾ ಕಛೇರಿಗಳಿಗೆ ಸುತ್ತೊಲೆಸರ್ಕಾರದ ಸುತ್ತೋಲೆಯಂತೆ ಕ್ರಮ ಅಗತ್ಯ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ KPTCL