ಇನ್ಮುಂದೆ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳು ಇರೋದು ಇಲ್ಲ – ನಿತಿನ್ ಗಡ್ಕರಿ!
ನವದೆಹಲಿ:- ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳಿಂದ ಭಾರತವನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಸಾಧ್ಯವೇ ಎಂಬ ಪ್ರಶ್ನೆ ಇದೀಗ ಎದ್ದಿದ್ದು, ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸ್ಪಷ್ಟನೆ ನೀಡಿದ್ದಾರೆ. ರಾಜ್ಯಪಾಲರು ಸಂವಿಧಾನಕ್ಕೆ ಬದ್ಧರಿರಬೇಕು: ಸುಪ್ರೀಂ ಕೋರ್ಟ್ ನ್ಯಾ. ನಾಗರತ್ನಾ ! “ಶೇ.100 ರಷ್ಟು ಇದು ಕಷ್ಟ, ಆದರೆ ಅಸಾಧ್ಯದ ಕೆಲಸವಲ್ಲ ಎಂಬುದು ನನ್ನ ಅಭಿಪ್ರಾಯ” ಎಂದು ಸಚಿವರು ಹೇಳಿದ್ದಾರೆ. ಇಂಧನ ಆಮದು ಮಾಡಿಕೊಳ್ಳಲು ಭಾರತ 16 ಲಕ್ಷ ಕೋಟಿ ರೂ. ವೆಚ್ಚ … Continue reading ಇನ್ಮುಂದೆ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ವಾಹನಗಳು ಇರೋದು ಇಲ್ಲ – ನಿತಿನ್ ಗಡ್ಕರಿ!
Copy and paste this URL into your WordPress site to embed
Copy and paste this code into your site to embed