ಇಲ್ಲೇ ಪ್ಯಾಂಟ್ ಬಿಚ್ಚಲಾ, ಚೆಡ್ಡಿ ಬಿಚ್ಚಲಾ ಎಂದು ಕೇಳ್ತಾರೆ ಎಂದು ಹೇಳುವ ಮೂಲಕ ಜಗದೀಶ್ ಬಗ್ಗೆ ಹಂಸಾ ಅಸಮಾಧಾನ ಹೊರ ಹಾಕಿದ್ದಾರೆ.
ವಿಪಕ್ಷಗಳಿಗೆ ಸಿಎಂ ಬದಲಾವಣೆ ಮಾಡಿಸುವುದೇ ಕೆಲಸ: ಸಚಿವ ಜಿ ಪರಮೇಶ್ವರ್!
ಬ್ಲೈಂಡ್ಸ್ ಡೌನ್ ಆದಾಗ ಅದರಲ್ಲಿ ಇಣುಕಿ ಯಾರೂ ನೋಡಬಾರದು ಎಂಬುದು ಬಿಗ್ ಬಾಸ್ನ ಮೂಲ ನಿಯಮ. ಈ ನಿಯಮಗಳನ್ನು ಮುರಿದರೆ ಬಿಗ್ ಬಾಸ್ ಎಂದಿಗೂ ಸಹಿಸೋದಿಲ್ಲ. ಈಗ ದೊಡ್ಮನೆಯಲ್ಲಿ ಈ ಘಟನೆ ನಡೆದು ಹೋಗಿದೆ. ಮಾನಸಾ, ಶಿಶಿರ್ ಹಾಗೂ ಮೋಕ್ಷಿತಾ ಅವರು ಬ್ಲೈಂಡ್ಸ್ ಡೌನ್ ಆದಾಗ ಇಣುಕಿ ನೋಡಿದ್ದರು. ಅದೇ ರೀತಿ ಜಗದೀಶ್ ಅವರು ಬ್ಲೈಂಡ್ಸ್ ಒಳಗೆ ಹೋಗಿ ಡ್ರೆಸ್ ಚೇಂಜ್ ಮಾಡಿಕೊಂಡಿದ್ದಾರೆ.
ಬಟ್ಟೆ ಚೇಂಜ್ ಮಾಡುವ ಕಾರಣಕ್ಕೆ ನಾನು ಬ್ಲೈಂಡ್ಸ್ ಒಳಗೆ ಹೋಗಿದ್ದೆ. ನಾನು ಅಲ್ಲಿ ಏನನ್ನೂ ನೋಡಿಲ್ಲ’ ಎಂದು ಜಗದೀಶ್ ಅವರು ಹೇಳಿದರು. ‘ಬೇರೆಯವರಿಗೆ ತೊಂದರೆ ಕೊಡೋದು ಬೇಡ. ನಿಮಗೆ ನೀವು ಏನು ಬೇಕಾದರೂ ಮಾಡಿಕೊಳ್ಳಿ. ಬೇಕಿದ್ರೆ ಬಿಗ್ ಬಾಸ್ಗೆ ಹೇಳಿ ಚಾಕು ಬೇಕಿದ್ದರೂ ಹಾಕಿಕೊಳ್ಳಿ’ ಎಂದು ಉಗ್ರಂ ಮಂಜು ಆಕ್ರೋಶ ಹೊರಹಾಕಿದರು.
ಆ ಬಳಿಕ ಮಾತನಾಡಿದ ಹಂಸ, ‘ನಾನು ಎಷ್ಟು ಅಂತ ಹೇಳೋದು? ಕೇಳಿದ್ರೆ ಇಲ್ಲೇ ಪ್ಯಾಂಟ್ ಬಿಚ್ಚಲಾ, ಚೆಡ್ಡಿ ಬಿಚ್ಚಲಾ’ ಎಂದು ಕೇಳ್ತಾರೆ ಎದು ಅಸಮಾಧಾನ ಹೊರಹಾಕಿದ್ದಾರೆ. ಇದು ಜಗದೀಶ್ ಅವರಿಗೆ ಹೇಳಿದ ಮಾತು. ಜಗದೀಶ್ ಅವರು ಹಂಸಗೆ ಟಾರ್ಚರ್ ನೀಡಲೇಬೇಕು ಎನ್ನವು ನಿರ್ಧಾರಕ್ಕೆ ಬಂದಿದ್ದಾರೆ.