Remedies For Corns: ಕಾಲಿನಲ್ಲಿ ಉಂಟಾಗುವ ಆಣಿಗಳಿಗೆ ಇಲ್ಲಿದೆ ಮನೆಮದ್ದುಗಳು..! ಒಮ್ಮೆ ಟ್ರೈ ಮಾಡಿ

ಕಾಲಕ್ಕೆ ತಕ್ಕಂತೆ ಅನಾರೋಗ್ಯದ ಸಮಸ್ಯೆಗಳು ಕಂಡು ಬರುತ್ತವೆ. ಅದರಲ್ಲೂ ಕೆಲವರನ್ನು ದೀರ್ಘಕಾಲದಿಂದ ಆಣಿ ಸಮಸ್ಯೆ ಕಾಡುತ್ತಿರುತ್ತದೆ. ಸಾಮಾನ್ಯವಾಗಿ ಕಾಲಿನಲ್ಲಿ ಆಣಿ ಕಾಣಿಸಿಕೊಳ್ಳುತ್ತದೆ. ಇದರಿಂದ ಕಾಲಿನ ಒಂದು ಭಾಗದ ಚರ್ಮವು ಗಟ್ಟಿಯಾಗಿ, ಓಡಾಡಲು ಕಷ್ಟವಾಗುತ್ತವೆ. ಅಷ್ಟೇ ಅಲ್ಲದೆ ಆಣಿಯಾದ ಚರ್ಮದ ಭಾಗವು ಸ್ಪರ್ಶಜ್ಞಾನವನ್ನು ಸಹ ಕಳೆದುಕೊಳ್ಳುತ್ತದೆ. ಪಾದಗಳ ಅಡಿಯಲ್ಲಿ ಕಾಣಿಸಿಕೊಳ್ಳುವ ಈ ಸಮಸ್ಯೆಯಿಂದ ಪಾದರಕ್ಷೆ ಧರಿಸುವುದು ಕಷ್ಟಕರವಾಗುತ್ತದೆ. ಅಲ್ಲದೆ ಇದನ್ನು ನಿರ್ಲಕ್ಷಿಸಿದ್ರೆ ಮುಂದೆ ನಡೆದಾಡುವುದು ಕೂಡ ಕಷ್ಟವಾಗಬಹುದು. ಇಂತಹ ತೊಂದರೆಗಳು ಕಾಣಿಸಿಕೊಳ್ಳುತ್ತಿದ್ರೆ ಕೆಲ ಮನೆಮದ್ದುಗಳ ಮೂಲಕ ಪರಿಹಾರ ಕಂಡುಕೊಳ್ಳಬಹುದು. … Continue reading Remedies For Corns: ಕಾಲಿನಲ್ಲಿ ಉಂಟಾಗುವ ಆಣಿಗಳಿಗೆ ಇಲ್ಲಿದೆ ಮನೆಮದ್ದುಗಳು..! ಒಮ್ಮೆ ಟ್ರೈ ಮಾಡಿ