ಗಂಟಲು ನೋವನ್ನು ಕೂಡಲೇ ಕಮ್ಮಿ ಮಾಡುವ ಪವರ್‌ಫುಲ್ ಮನೆಮದ್ದುಗಳು ಇಲ್ಲಿದೆ!

ಆರೋಗ್ಯ ಸಮಸ್ಯೆಗಳಿಗೆ ಹೊಂದಿಕೊಂಡಂತೆ ಗಂಟಲು ನೋವು ಬಹುತೇಕ ಜನರಲ್ಲಿ ಸಾಮಾನ್ಯವಾಗಿರುತ್ತದೆ. ಯಾರಿಗೆ ಗಂಟಲು ನೋವು ಹೆಚ್ಚಾಗಿರುತ್ತದೆ ಅವರಿಗೆ ರಾತ್ರಿಯ ಸಮಯದಲ್ಲಿ ನಿದ್ರೆ ಬರುವುದಿಲ್ಲ, ಏನನ್ನಾದರೂ ತಿನ್ನಲು, ಕುಡಿಯಲು, ನುಂಗಲು ಕಷ್ಟವಾಗುತ್ತದೆ. ಎಲ್ಲಾ ಕಾಲದಲ್ಲಿಯೂ ಕಾಡುವ ಆರೋಗ್ಯ ಸಮಸ್ಯೆಗಳಲ್ಲಿ ಗಂಟಲು ನೋವು ಕೂಡ ಒಂದು. ಅನೇಕ ಕಾರಣಗಳಿಗೆ ಅನೇಕ ವಿಧಗಳಲ್ಲಿ ಬರುವ ಗಂಟಲು ನೋವು ಅತಿಯಾದ ಹಿಂಸೆ ನೀಡುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಗಂಟಲು ನೋವು ಹೆಚ್ಚಾದಾಗ ತಲೆನೋವು ಜೊತೆಗೆ ಕಿವಿನೋವು ಕೂಡಾ ಜಾಸ್ತಿಯಾಗುತ್ತಾ ಹೋಗುತ್ತದೆ. ಕೆಲವರಲ್ಲಿ ರಾತ್ರಿ … Continue reading ಗಂಟಲು ನೋವನ್ನು ಕೂಡಲೇ ಕಮ್ಮಿ ಮಾಡುವ ಪವರ್‌ಫುಲ್ ಮನೆಮದ್ದುಗಳು ಇಲ್ಲಿದೆ!