ಒಡೆದ ತೆಂಗಿನಕಾಯಿ ಕೆಡದಂತೆ ಇಡಲು ಇಲ್ಲಿದೆ ಟಿಪ್ಸ್! ಹೀಗೆ ಮಾಡಿದ್ರೆ ಸಾಕು ತುಂಬಾ ದಿನ ತಾಜಾವಾಗಿರುತ್ತೆ.

ತೆಂಗಿನಕಾಯಿ ದಕ್ಷಿಣ ಭಾರತದ ಬಹುತೇಕ ಆಹಾರದಲ್ಲಿ ನಿತ್ಯ ಬಳಕೆಯಾಗುತ್ತದೆ. ತೆಂಗು ಮತ್ತೆ ಇಂಗು ಇದ್ದರೆ ಮಂಗ ಸಹ ಚೆನ್ನಾಗಿ ಅಡುಗೆ ಮಾಡಬಲ್ಲದು ಎಂಬ ಗಾದೆ ಮಾತೇ ಇದೆ. ತೆಂಗಿನ ಕಾಯಿ ತುರಿಯನ್ನು ಅಡುಗೆಯಲ್ಲಿ ಬಳಸುವುದು ಸಾಮಾನ್ಯ. ತೆಂಗಿನ ಕಾಯಿಯ ಹಸಿ ಚೂರನ್ನು ತಿನ್ನುವುದು ಕೆಲವರಿಗೆ ಇಷ್ಟವಾಗುವುದಿಲ್ಲ. ಆದರೆ, ಆರೋಗ್ಯಕ್ಕೆ ಇಷ್ಟೆಲ್ಲಾ ಪ್ರಯೋಜಗಳಿದ್ದಾಗ ಮನೆಯಲ್ಲಿಯೇ ಸಿಗುವ ಆಹಾರ ಪದಾರ್ಥಗಳಿಂದ ಪ್ರಯೋಜನ ಪಡೆದುಕೊಳ್ಳಬೇಕು. ಇನ್ನೂಹಬ್ಬ, ಅಥವಾ ನೆಂಟರು ಬಂದ ಸಂದರ್ಭದಲ್ಲಿ ಅನಿವಾರ್ಯವಾಗಿ ಹೆಚ್ಚು ಕಾಯಿಗಳನ್ನು ಒಡೆಯಬೇಕಾಗುತ್ತದೆ. ಆಗ ಅಡುಗೆ ಮುಗಿದ ಮೇಲೂ … Continue reading ಒಡೆದ ತೆಂಗಿನಕಾಯಿ ಕೆಡದಂತೆ ಇಡಲು ಇಲ್ಲಿದೆ ಟಿಪ್ಸ್! ಹೀಗೆ ಮಾಡಿದ್ರೆ ಸಾಕು ತುಂಬಾ ದಿನ ತಾಜಾವಾಗಿರುತ್ತೆ.