ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿಡಲು ಇಲ್ಲಿದೆ ನೋಡಿ ಸೂಪರ್ ಮನೆಮದ್ದು..!

ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಜನರಲ್ಲಿ ದೀರ್ಘಕಾಲದವರೆಗೆ ಕಾಣಿಸಿಕೊಳ್ಳುತ್ತಿರುವ ಸಮಸ್ಯೆ ಎಂದರೆ ಅದು ಮಧುಮೇಹ. ರಕ್ತದಲ್ಲಿನ ಸಕ್ಕರೆ ಅಂಶ ಅಧಿಕವಾಗಿ ದೇಹದ ಸ್ವಾಸ್ಥ್ಯ ಏರುಪೇರಾಗು ಸ್ಥಿತಿಯೇ ಸಕ್ಕರೆ ಕಾಯಿಲೆ. ಸಕ್ಕರೆ ಕಾಯಿಲೆಗೆ ನಿರ್ದಿಷ್ಟ ಚಿಕಿತ್ಸೆ ಎನ್ನುವುದಿಲ್ಲ. ದಿನನಿತ್ಯದ ಆಹಾರ ಪದ್ಧತಿ, ಜೀವನ ಪದ್ಧತಿಯಿಂದಲೇ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಿ ಮಧುಮೇಹವನ್ನು ಹತೋಟಿಗೆ ತಂದುಕೊಳ್ಳಬೇಕು. ಅದನ್ನು ತಿನ್ನಬಾರದು, ಇದನ್ನು ತಿನ್ನಬಾರದು ಎಂದು ಹೇಳಿದರೂ ಒಂದಷ್ಟು ಮನೆಯಲ್ಲೇ ತಯಾರಿಸಿದ ಆಹಾರಗಳು ಮಧುಮೇಹ ನಿಯಂತ್ರಣಕ್ಕೆ ಮನೆಮದ್ದಿನಂತೆ ಕೆಲಸ ಮಾಡುತ್ತದೆ. ಹಾಗಾದರೆ ಮಧುಮೇಹವನ್ನು … Continue reading ಸಕ್ಕರೆ ಕಾಯಿಲೆ ನಿಯಂತ್ರಣದಲ್ಲಿಡಲು ಇಲ್ಲಿದೆ ನೋಡಿ ಸೂಪರ್ ಮನೆಮದ್ದು..!