ಗೃಹಜ್ಯೋತಿ ದುಡ್ಡು ಜನರಿಂದಲೇ ವಸೂಲಿ: ಬೆಸ್ಕಾಂ ಎಂಡಿ ಕೊಟ್ಟ ಸ್ಪಷ್ಟನೆ ಹೀಗಿದೆ!
ಬೆಂಗಳೂರು:-ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆಗೆ ಶೀಘ್ರದಲ್ಲಿಯೇ ಎಸ್ಕಾಂಗಳು ಅಂತ್ಯ ಹಾಡಲಿವೆಯೇ? ಇಂತಹದೊಂದು ಅನುಮಾನಕ್ಕೆ ಕೆಲವು ವರದಿಗಳು ಕಾರಣವಾಗಿದ್ದು, ಇದರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ಹೇಳಿಕೆ ನೀಡಿದ್ದು, ಸರ್ಕಾರ ನಮಗೆ ಪ್ರತಿ ತಿಂಗಳೂ ಮುಂಗಡ ಹಣ ಬಿಡುಗಡೆ ಮಾಡುತ್ತಿದೆ. ಹೀಗಾಗಿ ಗ್ರಾಹಕರು ಬಿಲ್ ಪಾವತಿಸಬೇಕಾದ ಪ್ರಮೇಯ ಬರುವುದಿಲ್ಲ ಎಂದು ಸ್ಪಷ್ಟನೆ … Continue reading ಗೃಹಜ್ಯೋತಿ ದುಡ್ಡು ಜನರಿಂದಲೇ ವಸೂಲಿ: ಬೆಸ್ಕಾಂ ಎಂಡಿ ಕೊಟ್ಟ ಸ್ಪಷ್ಟನೆ ಹೀಗಿದೆ!
Copy and paste this URL into your WordPress site to embed
Copy and paste this code into your site to embed