Budget 2024: ಕೇಂದ್ರ ಬಜೆಟ್‌ ಕುರಿತು ತಿಳಿಯಲೇಬೇಕಾದ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2024-25ರ ಹಣಕಾಸು ವರ್ಷಕ್ಕೆ ಪೂರ್ಣ ಬಜೆಟ್‌ ಮಂಡಿಸಲು ಸಜ್ಜಾಗಿದ್ದಾರೆ. ಇದು ಮೋದಿ ಸರಕಾರ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರಿದ ನಂತರ ಮಂಡನೆಯಾಗುತ್ತಿರುವ ಮೊದಲ ಬಜೆಟ್‌. ಇದು ಮೈತ್ರಿ ಸರಕಾರವಾಗಿರುವುದರಿಂದ ಬಜೆಟ್‌ ನಿರೀಕ್ಷೆಗಳು ಗರಿಗೆದರಿವೆ. ಜುಲೈ 23ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2024-25ರ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಮಧ್ಯಮಂತರ ಬಜೆಟ್ ಮಂಡಿಸಲಾಗಿತ್ತು. ಮೈತ್ರಿ ಸರ್ಕಾರದ ಕಾರಣ ಈ ಬಾರಿಯ ಬಜೆಟ್ ನಿರೀಕ್ಷೆಗಳು ದುಪ್ಪಟ್ಟಾಗಿದೆ.ಇದರ ನಡುವೆ … Continue reading Budget 2024: ಕೇಂದ್ರ ಬಜೆಟ್‌ ಕುರಿತು ತಿಳಿಯಲೇಬೇಕಾದ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ..!