Eid Ul Adha 2024: ತ್ಯಾಗದ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ ನೋಡಿ..!

ಬಕ್ರೀದ್… ಮುಸ್ಲಿಂ ಧರ್ಮೀಯರ ಪ್ರಮುಖ ಹಬ್ಬ. ವಿಶ್ವದಾದ್ಯಂತ ಇರುವ ಮುಸ್ಲಿಂ ಧರ್ಮೀಯರು ಈ ಹಬ್ಬವನ್ನು ಶ್ರದ್ಧೆಯಿಂದ ಆಚರಿಸುತ್ತಾರೆ. ಹೊಸ ಬಟ್ಟೆ ತೊಟ್ಟು, ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಿ, ಮನೆ ಮಂದಿಯೆಲ್ಲಾ ಹಬ್ಬದೂಟ ಸವಿದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಸೌದಿ ಅರೇಬಿಯಾದಲ್ಲಿರುವ ಪವಿತ್ರ ಮೆಕ್ಕಾಗೆ ತೆರಳುವ ಹಜ್‌ ಯಾತ್ರೆಯ ಕೊನೆಯಲ್ಲಿ ಬಕ್ರೀದನ್ನು ಆಚರಿಸಲಾಗುತ್ತದೆ. ಇತಿಹಾಸ: ಬಕ್ರೀದ್ ಆಚರಣೆಗೆ ಕಾರಣವಾದ ಕಥೆಗೆ ನಾಲ್ಕು ಸಾವಿರ ವರ್ಷ ಹಿಂದಿನ ಇತಿಹಾಸವಿದೆ. ಆ ಸಮಯದಲ್ಲಿ ಮೆಕ್ಕಾ ನಗರದಲ್ಲಿ ವಾಸವಾಗಿದ್ದ ಪ್ರವಾದಿ ಇಬ್ರಾಹಿಂ(ಸ) ರವರ ಭಕ್ತಿ ಮತ್ತು … Continue reading Eid Ul Adha 2024: ತ್ಯಾಗದ ಬಲಿದಾನದ ಪ್ರತೀಕ ಬಕ್ರೀದ್ ಹಬ್ಬದ ಮಹತ್ವ ಇಲ್ಲಿದೆ ನೋಡಿ..!