ಅತಿಯಾದ ಬಿಸಿಲಿನಿಂದ ನಿಮ್ಮನ್ನು ನೀವು ಈ ರೀತಿ ರಕ್ಷಿಸಿಕೊಳ್ಳಿ!
ಬಿಸಿಲ ತಾಪದಿಂದ ಜನರ ಆರೋಗ್ಯ ಹದಗೆಡುತ್ತಿದೆ. ಮೇ ಮತ್ತು ಜೂನ್ ತಿಂಗಳಿನಲ್ಲಿ ಬೇಸಿಗೆಯ ಬಿಸಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಮನೆಯಿಂದ ಹೊರಡುವ ಮುನ್ನ ಈ ಕೆಳಗಿನ ಮುನ್ನೆಚ್ಚರಿಕೆಗಳನ್ನು ವಹಿಸಿ. ಇಂದು ಕರ್ನಾಟಕಕ್ಕೆ ರಾಹುಲ್, ಗಾಂಧಿ -ಮಂಡ್ಯ, ಕೋಲಾರದಲ್ಲಿ ಭರ್ಜರಿ ಪ್ರಚಾರ! ಬೇಸಿಗೆಯಲ್ಲಿ ಹೊರಗೆ ಹೋಗುವಾಗ ಆರಾಮದಾಯಕವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಬಿಗಿಯಾದ ಬಟ್ಟೆಗಳನ್ನು ಧರಿಸುವುದರಿಂದ ಅತಿಯಾದ ಬೆವರುವಿಕೆ ಉಂಟಾಗುತ್ತದೆ. ಹೀಗಾಗಿ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸುವುದು ಉತ್ತಮ. ಹತ್ತಿ ಬಟ್ಟೆಗಳು ಹೆಚ್ಚು ಶಾಖವನ್ನು ಉಂಟುಮಾಡುವುದಿಲ್ಲ. … Continue reading ಅತಿಯಾದ ಬಿಸಿಲಿನಿಂದ ನಿಮ್ಮನ್ನು ನೀವು ಈ ರೀತಿ ರಕ್ಷಿಸಿಕೊಳ್ಳಿ!
Copy and paste this URL into your WordPress site to embed
Copy and paste this code into your site to embed