ಹೀರೋ ಆಗ್ತಾರಂತೆ ರಕ್ಷಕ್ – ಹೊಸ ಸಿನಿಮಾ ಘೋಷಿಸಿದ ಮರಿ ಬುಲೆಟ್ !

ಬಿಗ್ ಬಾಸ್ ಸ್ಪರ್ಧಿ ಹಾಗೂ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಬುಲೆಟ್ ಅವರು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕೆ ಸದ್ಯ ‘RB 01’ ಎಂದು ಟೈಟಲ್ ಇಡಲಾಗಿದೆ. ಶೀಘ್ರವೇ ಸಿನಿಮಾದ ಶೀರ್ಷಿಕೆ ಹಾಗೂ ಟೀಸರ್ ಅನಾವರಣ ಮಾಡುವುದಾಗಿ ರಕ್ಷಕ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಿಂಗ್ ಕೊಹ್ಲಿಯ ವಿಶೇಷ ದಾಖಲೆ! ಟೈಟಲ್​ನಲ್ಲಿ ಲಾಂಗ್ ಕಾಣಿಸಿದೆ. ಹೀಗಾಗಿ, ಇದೊಂದು ರೌಡಿಸಂ ಕಥೆ ಇರಬಹುದು ಎಂದು ಅವರ ಫ್ಯಾನ್ಸ್ ಊಹಿಸುತ್ತಿದ್ದಾರೆ. ಗಣಪತಿ ವಿಸರ್ಜನೆಯ ದೃಶ್ಯವೂ … Continue reading ಹೀರೋ ಆಗ್ತಾರಂತೆ ರಕ್ಷಕ್ – ಹೊಸ ಸಿನಿಮಾ ಘೋಷಿಸಿದ ಮರಿ ಬುಲೆಟ್ !