ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ…!

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024 ರ ಮೇ 17 ರಂದು “A” ಚಿತ್ರ ರೀ ರಿಲೀಸ್ ಆಗುತ್ತಿದೆ. ಈ ಸಂದರ್ಭದಲ್ಲಿ ನಾಯಕಿ ಚಾಂದನಿ ಚಿತ್ರದ ನೆನಪುಗಳನ್ನು ಹಂಚಿಕೊಂಡಿದ್ದಾರೆ. Ration Card: ಹೊಸ ರೇಷನ್ ಕಾರ್ಡ್ ಪಡೆಯಲು ಕಾಯ್ತಾ ಇದ್ದೀರಾ..!?.. ಸರ್ಕಾರದಿಂದ ಸಿಕ್ತು ಗುಡ್ ನ್ಯೂಸ್! ಇದು ನಾಯಕಿ ಚಾಂದಿನಿ ಜೀವನವೆನ್ನೇ ಬದಲಿಸಿದ ಒಂದು ಸಿನಿಮಾ. … Continue reading ಕಾಲಘಟ್ಟವನ್ನೂ ಮೀರಿದ ಒಂದು ಅಪ್ರತಿಮ ಪ್ರೇಮ ಕಥೆ “A” ಚಿತ್ರ ಎನ್ನುತ್ತಾರೆ ನಾಯಕಿ ಚಾಂದಿನಿ…!