ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಿನಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ: ಖತರ್ನಾಕ್ ದಂಪತಿ ಅರೆಸ್ಟ್!

ಬೆಂಗಳೂರು:- ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಿನಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಪ್ರಕಾಶ್, ಪಾರಿಜಾತ ಬಂಧಿತ ದಂಪತಿಗಳು. ಇವರು ಹೆಸರು ಬದಲಿಸಿಕೊಂಡು ದಂಧೆ ನಡೆಸ್ತಿದ್ರು. ಸದ್ಯ ಇಬ್ಬರನ್ನೂ ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ರೈಲು ಅಪಘಾತ: ಬೆಂಗಳೂರಿನಿಂದ ಹೊರಡುವ 2 ರೈಲುಗಳ ಮಾರ್ಗ ಬದಲಾವಣೆ, ಬದಲಿ ಮಾರ್ಗ ಇಲ್ಲಿದೆ! ಆರೋಪಿಗಳು, ಉದ್ಯೋಗ ಕೊಡಿಸುವ ನೆಪದಲ್ಲಿ ಬಡ ಹೆಣ್ಣುಮಕ್ಕಳನ್ನೇ ಟಾರ್ಗೆಟ್ ಮಾ​ಡುತ್ತಿದ್ದರು. ಉತ್ತರ ಕರ್ನಾಟಕ ಭಾಗದ ಬಡ ಹೆಣ್ಣುಮಕ್ಕಳನ್ನು … Continue reading ಈವೆಂಟ್​ ಮ್ಯಾನೇಜ್ಮೆಂಟ್​​ ಹೆಸರಿನಲ್ಲಿ ಹೈಟೆಕ್​ ವೇಶ್ಯಾವಾಟಿಕೆ ದಂಧೆ: ಖತರ್ನಾಕ್ ದಂಪತಿ ಅರೆಸ್ಟ್!