ಶ್ರೀರಾಮುಲು ಸುದ್ದಿಗೋಷ್ಠಿ ನಡುವೆ ಹೈಕಮಾಂಡ್‌ ಕಾಲ್ ; ಆಮೇಲೆ ಏನಾಯ್ತು..?

ಬಳ್ಳಾರಿ : ಪಕ್ಷದ ಕೆಲ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದ ಶ್ರೀರಾಮುಲು ಮನವೊಲಿಕೆಗೆ ಹೈಕಮಾಂಡ್‌ ಮುಂದಾಗಿದೆ. ನಿನ್ನೆ ಬೆಂಗಳೂರು ಘಟನೆಯ ಬಗ್ಗೆ ಮಾಹಿತಿ ಪಡೆದು ಸಮಾಧಾನಪಡಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಇದೀಗ ಮತ್ತೆ ರಾಮುಲು ಮನವೊಲಿಕೆಗೆ ಮುಂದಾಗಿದ್ದಾರೆ. ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ..? ; ರಾಮುಲು ಹೇಳಿದ್ದೇನು..? ಶ್ರೀರಾಮುಲು ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆಯೇ ಜೆಪಿನಡ್ಡಾ ರಾಮುಲುಗೆ ಕರೆ ಮಾಡಿದ್ದು, ದೆಹಲಿಗೆ ಬನ್ನಿ ಕೂತು ಮಾತಾಡೋಣ ಎಂದಿದ್ದಾರೆ. ಈ ವೇಳೆ ರಾಮುಲು ಕೋರ್ ಕಮಿಟಿ ಸಭೆಯಲ್ಲಿ ಆಗಿದ್ದರ ಬಗ್ಗೆ … Continue reading ಶ್ರೀರಾಮುಲು ಸುದ್ದಿಗೋಷ್ಠಿ ನಡುವೆ ಹೈಕಮಾಂಡ್‌ ಕಾಲ್ ; ಆಮೇಲೆ ಏನಾಯ್ತು..?