ಸಿಎಂ & ಡಿಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಹಾಗೂ ಡಿಸಿಎಂ ಸ್ಥಾನದ ಬಗ್ಗೆ ಪಕ್ಷದ (Congress) ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ, ಡಿಸಿಎಂ ಹುದ್ದೆ ಕುರಿತು ನಡೆಯುತ್ತಿರುವ ಚರ್ಚೆಯ ಬಗ್ಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಸಿಎಂ ಹಾಗೂ ಡಿಸಿಎಂ ಹುದ್ದೆಯ ವಿಷಯ ಸಾರ್ವಜನಿಕವಾಗಿ ಚರ್ಚೆ ಮಾಡುವಂತಹದ್ದಲ್ಲ. ನಮ್ಮದು ಹೈಕಮಾಂಡ್ ಪಕ್ಷ. ಹೈಕಮಾಂಡ್ ಈ ಬಗ್ಗೆ ಎಲ್ಲಾ ತೀರ್ಮಾನ ಮಾಡುತ್ತದೆ ಎಂದಿದ್ದಾರೆ. ಕೇಂದ್ರ ಸರ್ಕಾರ … Continue reading ಸಿಎಂ & ಡಿಸಿಎಂ ಸ್ಥಾನದ ಬಗ್ಗೆ ಹೈಕಮಾಂಡ್ ನಿರ್ಧಾರವೇ ಅಂತಿಮ: ಸಿಎಂ ಸಿದ್ದರಾಮಯ್ಯ