ಚುನಾವಣಾ ಬಾಂಡ್ ಪ್ರಕರಣ: ಸಚಿವೆ ನಿರ್ಮಲಾ ಸೀತಾರಾಮನ್ʼಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್
ಬೆಂಗಳೂರು: ಚುನಾವಣಾ ಬಾಂಡ್ ಮೂಲಕ ಸುಲಿಗೆ ಮಾಡಿದ ಆರೋಪ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ನಾಯಕ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಅ.22 ಕ್ಕೆ ಅರ್ಜಿ ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದೆ. Cook With Coconut Oil: ತಲೆಗೆ ಮಾತ್ರವಲ್ಲ, ಅಡುಗೆಗೆ ತೆಂಗಿನೆಣ್ಣೆ … Continue reading ಚುನಾವಣಾ ಬಾಂಡ್ ಪ್ರಕರಣ: ಸಚಿವೆ ನಿರ್ಮಲಾ ಸೀತಾರಾಮನ್ʼಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed