Facebook Twitter Instagram YouTube
    ಕನ್ನಡ English తెలుగు
    Thursday, November 30
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    HighCourt: ಬೋಧಕ, ಬೋಧಕೇತರ ಸಿಬ್ಬಂದಿಗೆ ಕಡ್ಡಾಯ ವೇತನ ನೀಡಲು ಹೈಕೋರ್ಟ್ ಆದೇಶ

    AIN AuthorBy AIN AuthorNovember 21, 2023
    Share
    Facebook Twitter LinkedIn Pinterest Email

    ನವದೆಹಲಿ: ಖಾಸಗಿ ಶಾಲೆಗಳು ಆರನೇ ಮತ್ತು ಏಳನೇ ಕೇಂದ್ರ ವೇತನ ಆಯೋಗಗಳ (CPC) ಶಿಫಾರಸುಗಳನ್ನು ಜಾರಿಗೊಳಿಸಬೇಕು ಮತ್ತು ತಮ್ಮ ಬೋಧಕ, ಬೋಧಕೇತರ ಸಿಬ್ಬಂದಿಗೆ ಕಡ್ಡಾಯ ವೇತನ ಮತ್ತು ಇತರ ಪ್ರಯೋಜನಗಳನ್ನು ನೀಡಬೇಕು ಎಂದು ದೆಹಲಿ ಹೈಕೋರ್ಟ್ (Delhi HighCourt) ಆದೇಶಿಸಿದೆ. ರಾಷ್ಟ್ರ ರಾಜಧಾನಿಯ ವಿವಿಧ ಖಾಸಗಿ ಶಾಲೆಗಳ (Private Schools) ಬೋಧಕ ಮತ್ತು

    ಬೋಧಕೇತರ ಉದ್ಯೋಗಿಗಳು 6ನೇ ಮತ್ತು 7ನೇ ವೇತನ ಆಯೋಗಗಳ ಪ್ರಯೋಜನಗಳನ್ನು ಮತ್ತು ಬಡ್ಡಿಯೊಂದಿಗೆ ತಮ್ಮ ಬಾಕಿಗಳ ಪಾವತಿಸುವಂತೆ ಮತ್ತು ಇತರ ಪ್ರಯೋಜನಗಳನ್ನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆದೇಶ ನೀಡಿದ ನ್ಯಾಯಮೂರ್ತಿ ಚಂದ್ರ ಧಾರಿ ಸಿಂಗ್ ಅವರು ವೇತನ ಆಯೋಗಗಳ (Planning Commission of India) ಶಿಫಾರಸಿನ ಪ್ರಕಾರ ಖಾಸಗಿ ಶಾಲೆಗಳ ನೌಕರರು ವೇತನ ಪಡೆಯುವ ಹಕ್ಕನ್ನು ಹೊಂದಿದ್ದಾರೆ,

    Demo

    ಭೂ ವಿಜ್ಞಾನಿ ಪ್ರತಿಮಾ ಹತ್ಯೆ ಕೇಸ್: ತನಿಖೆ ವೇಳೆ ಸ್ಪೋಟಕ ವಿಚಾರ ಬೆಳಕಿಗೆ

    ಶಾಲೆಗಳು ತಮ್ಮ ಸಿಬ್ಬಂದಿಗೆ ಈ ಪ್ರಯೋಜನಗಳನ್ನು ನಿರಾಕರಿಸಲು ಹಣದ ಕೊರತೆಯ ನೆಪವನ್ನು ಉಲ್ಲೇಖಿಸಬಾರದು ಎಂದು ತಾಕೀತು ಮಾಡಿದೆ. ವೇತನ ಆಯೋಗಗಳ ಶಿಫಾರಸುಗಳ ಪ್ರಕಾರ ಅನುದಾನರಹಿತ ಅಲ್ಪಸಂಖ್ಯಾತ ಶಾಲೆಗಳು ಸಹ ತಮ್ಮ ಉದ್ಯೋಗಿಗಳಿಗೆ ವೇತನ ಮತ್ತು ಇತರ ಸೌಲಭ್ಯಗಳನ್ನು ಪಾವತಿಸಬೇಕು ಎಂದು ನ್ಯಾಯಮೂರ್ತಿ ಸಿಂಗ್ ಸ್ಪಷ್ಟಪಡಿಸಿದರು. 6ನೇ ಮತ್ತು 7ನೇ ವೇತನ ಆಯೋಗಗಳು ಸೂಚಿಸಿದ ಶಿಫಾರಸುಗಳು ಮತ್ತು ಮಾರ್ಗಸೂಚಿಗಳ ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಉನ್ನತ ಅಧಿಕಾರದ ಸಮಿತಿಗಳನ್ನು (ಎಚ್‌ಪಿಸಿ) ರಚಿಸುವಂತೆ ನ್ಯಾಯಾಲಯವು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ. 


    Share. Facebook Twitter LinkedIn Email WhatsApp

    Related Posts

    PM Modi: ಜನರಿಗೆ ನಮ್ಮ ಸರ್ಕಾರದ ಮೇಲೆ ಸಂಪೂರ್ಣ ವಿಶ್ವಾಸವಿದೆ – PM ಮೋದಿ

    November 30, 2023

    Asaduddin Owaisi: ನೀವೂ ಸಹ ನಿಮ್ಮನ್ನು ಚುಡಾಯಿಸಿದವರನ್ನು ಬಿಡಬೇಡಿ: ಅಸಾದುದ್ದೀನ್ ಓವೈಸಿ

    November 30, 2023

    Telangana Assembly Elections 2023: ತೆಲಂಗಾಣದಲ್ಲಿಂದು 119 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ

    November 30, 2023

    Airlines: ನಿತ್ಯ 1.20 ಕೋಟಿ ಮಂದಿ ಪ್ರಯಾಣ.! ದಾಖಲೆ ಬರೆದ ದೇಶೀಯ ವಿಮಾನಯಾನ

    November 30, 2023

    Railway Track: ಕಂಠಪೂರ್ತಿ ಕುಡಿದು ರೈಲ್ವೆ ಹಳಿ ಮೇಲೆ ಟ್ರಕ್ ನಿಲ್ಲಿಸಿದ್ದ ಚಾಲಕ..! ಮುಂದೇನಾಯ್ತು..?

    November 30, 2023

    Dubai Trip: ದುಬೈಗೆ ಕರೆದುಕೊಂಡು ಹೋಗಲಿಲ್ಲ ಎಂಬ ಕಾರಣಕ್ಕೆ ಪತಿಯನ್ನೆ ಮೂಗಿಗೆ ಗುದ್ದಿ ಪ್ರಾಣ ತೆಗೆದ ಪತ್ನಿ..!

    November 30, 2023

    Amit Shah: ನರೇಂದ್ರ ಮೋದಿ 2024 ರಲ್ಲಿ ಮತ್ತೆ PM ಆಗಲಿದ್ದಾರೆ -ಅಮಿತ್ ಶಾ

    November 29, 2023

    Chemical factory fire: ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ: 24 ಕಾರ್ಮಿಕರಿಗೆ ಗಾಯ

    November 29, 2023

    Narendra Modi: ವಿದೇಶಗಳಲ್ಲಿ ಮದುವೆ ಸಮಾರಂಭಗಳನ್ನು ಆಯೋಜಿಸಬೇಡಿ: ಪ್ರಧಾನಿ ಮೋದಿ

    November 29, 2023

    Rythu Bandhu: ರೈತ ಬಂಧು ಯೋಜನೆ ಹಣ ಬಿಡುಗಡೆ ತಡೆಹಿಡಿದ ಚುನಾವಣಾ ಆಯೋಗ..!

    November 29, 2023

    Buxa Tiger Reserve: ಜವರಾಯನಾಗಿ ಬಂದ ಗೂಡ್ಸ್ ರೈಲು: ಮೂರು ಆನೆಗಳು ಸಾವು

    November 29, 2023

    Illegal Sand Mining: ದಂಧೆಕೋರರ ಅಟ್ಟಹಾಸ: ಕಂದಾಯ ಅಧಿಕಾರಿ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆ

    November 28, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.