ಮುಡಾ ಹಗರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರ ; ದೂರುದಾರರ ನಡೆ ಏನು..?

ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಮುಡಾ ಪ್ರಕರಣವನ್ನ ಸಿಬಿಐಗೆ ವರ್ಗಾವಣೆ ಮಾಡಬೇಕೆಂಬ ಎಂಬ ಅರ್ಜಿ ವಜಾ ಮಾಡಿರುವ ಹೈಕೋರ್ಟ್‌ ಪ್ರಕರಣವನ್ನು ಲೋಕಾಯುಕ್ತದಿಂದ ತನಿಖೆ ನಡೆಸುವಂತೆ ಆದೇಶ ನೀಡಿದೆ . ಇದರ ಬಗ್ಗೆ ದೂರುದಾರರ ಸ್ನೇಹಮಯಿ ಕೃಷ್ಣ ಪ್ರತಿಕ್ರಿಯಿಸಿದ್ದು, ನಮ್ಮ ಹೋರಾಟಕ್ಕೆ ಹಿನ್ನೆಡೆಯಾಗಿದೆ . ಇದರಿಂದ ವಿಚಲಿತನಾಗುವ ಹಾಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನಮ್ಮ ಹೋರಾಟ ಮುಂದುವರೆಸುತ್ತೇವೆ. ಮುಂದಿನ ವಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನೆ ಮಾಡಲಾಗುತ್ತದೆ ಹಾಗೂ ಈ ಪ್ರಕರಣವನ್ನು ಸಿಬಿಐಗೆ ಕೊಡಿಸುವ ಪ್ರಯತ್ನದ … Continue reading ಮುಡಾ ಹಗರಣ ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ ನಕಾರ ; ದೂರುದಾರರ ನಡೆ ಏನು..?