ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧದ ಮಾನನಷ್ಟ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ!
ಬೆಂಗಳೂರು:– ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧದ ಮಾನನಷ್ಟ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ ಎಂದಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಲ್ಲಿ ಭಾಷಣ ಮಾಡುವಾಗ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ. ಸುನೀಲ್ ಕುಮಾರ್ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುನೀಲ್ ಕುಮಾರ್ ಮಾನಹಾನಿಕರ ಹೇಳಿಕೆ ನೀಡಿದ್ದಾರೆಂದು ಪ್ರಮೋದ್ ಮುತಾಲಿಕ್ ದೂರು ಸಲ್ಲಿಸಿದ್ದರು. ತಮ್ಮ ವಿರುದ್ಧದ ಮಾನನಷ್ಟ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಶಾಸಕ ಸುನಿಲ್ ಕುಮಾರ್ ಅರ್ಜಿ ಸಲ್ಲಿಸಿದ್ದರು. … Continue reading ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧದ ಮಾನನಷ್ಟ ಕೇಸ್ ರದ್ದತಿಗೆ ಹೈಕೋರ್ಟ್ ನಕಾರ!
Copy and paste this URL into your WordPress site to embed
Copy and paste this code into your site to embed