ಗ್ಯಾರಂಟಿಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ: HDK ಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ !

ಬೆಂಗಳೂರು:– ಗ್ಯಾರಂಟಿಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆ ವಿಚಾರವಾಗಿ ಮಹಿಳಾ ಆಯೋಗ ಹೆಚ್ ಡಿ ಕುಮಾರಸ್ವಾಮಿ ಅವರು ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ ನೀಡಿದೆ. Karnataka Weather: ಸಿಲಿಕಾನ್ ಸಿಟಿಯಲ್ಲಿ ಮುಂದಿನ ಮೂರು ಗಂಟೆ ಭಾರೀ ಮಳೆ! ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳು ದಾರಿ ತಪ್ಪುತ್ತಾ ಇದ್ದಾರೆ ಎಂದು ಹೆಚ್‌ಡಿಕೆ ಹೇಳಿಕೆ ನೀಡಿದ್ದರು. ಮಹಿಳೆಯರ ಬಗ್ಗೆ ಅವಮಾನಕರ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸ್ಪಷ್ಟನೆ ಕೋರಿ ಮಹಿಳಾ ಆಯೋಗ ನೋಟಿಸ್‌ ನೀಡಿತ್ತು. ಆಯೋಗದ ನೋಟಿಸ್ ಪ್ರಶ್ನಿಸಿ ಕುಮಾರಸ್ವಾಮಿ ಅವರು … Continue reading ಗ್ಯಾರಂಟಿಯಿಂದ ಮಹಿಳೆಯರು ದಾರಿ ತಪ್ಪಿದ್ದಾರೆ: HDK ಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ !