ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ವಸತಿ ಸಚಿವ ಜಮೀರ್ ವಿರುದ್ಧದ ಕೇಸ್​ಗೆ ಹೈಕೋರ್ಟ್​ ತಡೆ!

ಬೆಂಗಳೂರು:- ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ವಿರುದ್ಧದ ಕೇಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಇತ್ತೀಚೆಗೆ ಸಚಿವ ಜಮೀರ್ ಅಹ್ಮದ್​ ಖಾನ್ ವಿರುದ್ಧ ಸಲ್ಲಿಸಲಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಜಮೀರ್ ಆಯ್ಕೆ ಪ್ರಶ್ನಿಸಿ ಅದೇ ಕ್ಷೇತ್ರದ ಮತದಾರರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ನ್ಯಾಯಮೂರ್ತಿ.ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿತ್ತು. ಮುಡಾ ಅಕ್ರಮದ ವಿರುದ್ಧ … Continue reading ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ವಸತಿ ಸಚಿವ ಜಮೀರ್ ವಿರುದ್ಧದ ಕೇಸ್​ಗೆ ಹೈಕೋರ್ಟ್​ ತಡೆ!