ಚೀನಾದಲ್ಲಿ ಹೈ ಸ್ಪೀಡ್ ಇಂಟರ್‌ನೆಟ್ ಅನಾವರಣ: ಒಂದು ಸೆಕೆಂಡ್ ಗೆ 100 ಜಿಬಿ ನೆಟ್!
ಚೀನಾ: ತಂತ್ರಜ್ಞಾನ ವಲಯದಲ್ಲಿ ಜಗತ್ತಿನ ವೇಗಕ್ಕಿಂತ ಒಂದು ಹೆಜ್ಜೆ ಮುಂದಿರುವ ಚೀನಾ, ಇದೀಗ ವಿಶ್ವದ ಅತ್ಯಂತ ವೇಗದ ಇಂಟರ್ನೆಟ್ ಅನ್ನು ಅನಾವರಣಗೊಳಿಸಿದೆ. ಹೊಸ ತಲೆಮಾರಿನ ವೇಗದ ಇಂಟರ್ನೆಟ್ ಎಂದೇ ಬಣ್ಣಿಸಲಾಗಿರುವ ಇದರಲ್ಲಿ 1 ಸೆಕೆಂಡ್‌ಗೆ 1.2 ಟೆರಾಬೈಟ್ ವೇಗದಲ್ಲಿ ಮಾಹಿತಿ ರವಾನಿಸಬಹುದಾಗಿದೆ. ಅಂದರೆ ಒಂದು ಸೆಕೆಂಡ್‌ಗೆ ಎಚ್‌ಡಿ ಗುಣಮಟ್ಟದ 156 ಚಲನಚಿತ್ರಗಳನ್ನು ಒಂದೆಡೆಯಿಂದ ಇನ್ನೊಂದೆಡೆಗೆ ರವಾನಿಸಬಲ್ಲದು. ಇಡೀ ವಿಶ್ವದ ಜೀವನಾಡಿಯಾಗಿರುವ ಇಂಟರ್ನೆಟ್ ಸೆಕೆಂಡ್‌ಗೆ 100 ಗಿಗಾಬೈಟ್ ವೇಗದಲ್ಲಿ ಮಾಹಿತಿ ರವಾನಿಸುತ್ತಿದೆ. ಇನ್ನು ಅಮೆರಿಕ ಇತ್ತೀಚೆಗಷ್ಟೇ ತನ್ನ 5ನೇ ತಲೆಮಾರಿನ … Continue reading ಚೀನಾದಲ್ಲಿ ಹೈ ಸ್ಪೀಡ್ ಇಂಟರ್‌ನೆಟ್ ಅನಾವರಣ: ಒಂದು ಸೆಕೆಂಡ್ ಗೆ 100 ಜಿಬಿ ನೆಟ್!
Copy and paste this URL into your WordPress site to embed
Copy and paste this code into your site to embed