ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಕೇಸ್: ಠಾಣೆಯಲ್ಲೇ ಹಿಂದೂ ಮುಖಂಡ ಪುನೀತ್​ ಕೆರೆಹಳ್ಳಿ ಅಸ್ವಸ್ಥ!

ಬೆಂಗಳೂರು:- ಹಿಂದೂ ಸಂಘಟನೆಯ ಮುಖಂಡ ಪುನೀತ್​ ಕೆರೆಹಳ್ಳಿ ಪೊಲೀಸ್ ಠಾಣೆಯಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಶ್ವಾನ ಪ್ರಿಯರಿಗೆ ಗುಡ್ ನ್ಯೂಸ್: ಬಿಬಿಎಂಪಿ ಹೊಸ ಗೈಡ್‌‌ಲೈನ್ಸ್ ತಿಳಿಯಲೇಬೇಕು! ಬೇರೆ ರಾಜ್ಯದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಕಾಟನ್​ಪೇಟೆ ಪೊಲೀಸರು ಬಂಧಿಸಿದ್ದ ಹಿಂದೂ ಸಂಘಟನೆಯ ಮುಖಂಡ ಪುನೀತ್​ ಕೆರೆಹಳ್ಳಿ ಠಾಣೆಯಲ್ಲಿ ಅಸ್ವಸ್ಥರಾಗಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ರಾತ್ರಿ 12 ಗಂಟೆಗೆ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿಲಾಗಿತ್ತು. ಬಂಧನದ ಬಳಿಕ ಠಾಣೆಯಲ್ಲಿ ಮಲಗಿದ್ದಾಗ ಮುಂಜಾನೆ … Continue reading ಬೆಂಗಳೂರಿಗೆ ನಾಯಿ ಮಾಂಸ ಸಾಗಾಟ ಕೇಸ್: ಠಾಣೆಯಲ್ಲೇ ಹಿಂದೂ ಮುಖಂಡ ಪುನೀತ್​ ಕೆರೆಹಳ್ಳಿ ಅಸ್ವಸ್ಥ!