Arrest: ಹಿಂದೂ ಯುವತಿ ಹತ್ಯೆ ಪ್ರಕರಣ – ಮೂವರು ಅರೆಸ್ಟ್!

ಹಾವೇರಿ:- ಹಿಂದೂ ಯುವತಿ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಹಿರಿಯೂರು: ಉಪಸಭಾಪತಿಗೆ ಅಪಘಾತ ಪ್ರಾಣಪಾಯದಿಂದ ಪಾರು ಮೊದಲು ಅಪರಿಚಿತ ಶವ ಸಿಕ್ಕಿರುವುದಾಗಿ ತನಿಖೆ ಆರಂಭಿಸಿದ್ದ ಪೊಲೀಸರಿಗೆ ಅದು ಸ್ವಾಭಾವಿಕ ಸಾವಲ್ಲ ಕೊಲೆ ಎಂದು ಗೊತ್ತಾಗಿದೆ. ಯು.ಡಿ.ಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಹಲಗೇರಿ ಪೊಲೀಸ್ ಠಾಣೆ ಪೊಲೀಸರು ಒಬ್ಬ ಆರೋಪಿಯನ್ನು ಪತ್ತೆ ಮಾಡಿದ್ದರು. ನಯಾಜ್ ಎಂಬ ಮುಸ್ಲಿಂ ಯುವಕನೇ ಸ್ವಾತಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾನೆ. ಸ್ವಾತಿ ಜೊತೆ ಲವ್‌ನಲ್ಲಿದ್ದ ಎನ್ನಲಾದ ನಯಾಜ್ ಮತ್ತಿಬ್ಬರು … Continue reading Arrest: ಹಿಂದೂ ಯುವತಿ ಹತ್ಯೆ ಪ್ರಕರಣ – ಮೂವರು ಅರೆಸ್ಟ್!