ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳಿಂದಲೇ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ!
ಬೆಂಗಳೂರು:- ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳಿಂದಲೇ ದೇಶಕ್ಕೆ ಗಂಡಾಂತರ ಎಂದು ಬಿಜೆಪಿ ಮುಖಂಡ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಟಿಯರ ಮೈಮುಟ್ಟಿ ವರ್ತನೆ: ‘ಕಾಮುಕ’ ಪ್ರಥಮ್ ಹುಚ್ಚಾಟ ನಿಲ್ಲಿಸಿ, ಕನ್ನಡಿಗರು ಕೆಂಡಾಮಂಡಲ! ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು, ಮುಸ್ಲಿಮರಿಂದ ದೇಶಕ್ಕೆ ಗಂಡಾಂತರ ಬರುತ್ತೆ ಅಂತ ನಾನು ಹೇಳಲ್ಲ. ಆದರೆ, ಮುಸ್ಲಿಂ ಮನಸ್ಥಿತಿ ಹೊಂದಿರುವ ಈ ಹಿಂದೂಗಳಿಂದ ದೇಶಕ್ಕೆ ಗಂಡಾಂತರ ಬರಲಿದೆ ಎಂದರು. ಹಿಂದೆಯೂ ಮುಸ್ಲಿಮರಿಗೆ 4% ಮೀಸಲಾತಿ ಇತ್ತು. ಸಂವಿಧಾನದ ಪ್ರಕಾರ ಧಾರ್ಮಿಕ ಮೀಸಲಾತಿ … Continue reading ಮುಸ್ಲಿಂ ಮನಸ್ಥಿತಿ ಹೊಂದಿರುವ ಹಿಂದೂಗಳಿಂದಲೇ ದೇಶಕ್ಕೆ ಗಂಡಾಂತರ: ಛಲವಾದಿ ನಾರಾಯಣಸ್ವಾಮಿ!
Copy and paste this URL into your WordPress site to embed
Copy and paste this code into your site to embed