ಮೈಸೂರು: ದಲಿತ ಪ್ರೇಮ ಎಂಬುದು ಬಾಯಿ ಮಾತಿನ ಸರಕಾಗಬಾರದು. ಅದು ಕೃತಿಯಲ್ಲೂ ಇದ್ದರೆ ಚೆನ್ನ. ಚುನಾವಣೆಗೆ ಮೊದಲು ಮತ್ತು ನಂತರದಲ್ಲಿ ದಲಿತರಿಗೆ ಸ್ಥಾನ ನೀಡಿ ಎನ್ನುತ್ತಿದ್ದ ಬಿಜೆಪಿಗರು ವಿಪಕ್ಷೀಯ ಸ್ಥಾನಕ್ಕೆ ಅಥವಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ದಲಿತರನ್ನೇ ನೇಮಿಸಬಹುದು ಎಂದುಕೊಂಡಿದ್ದೆ. ಆದರೆ ಅದು ಹಾಗಾಗಲಿಲ್ಲ ಹಿಂದುತ್ವ ಎಂದರೆ ದಲಿತರನ್ನು ಹೊರಗಿಡುವ ಜಾತಿತ್ವ ಎಂದು ಮತ್ತೊಮ್ಮೆಸಾಬೀತಾಯಿತು.
#ದಲಿತ_ವಿರೋಧಿ_ಬಿಜೆಪಿ ಎಂದು ಡಾ. ಹೆಚ್ಸಿ ಮಹದೇವಪ್ಪ ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.