ಬ್ಯಾಟಿಂಗ್ ಅಷ್ಟೇ ಅಲ್ಲ ಬೌಲಿಂಗ್‌ನಲ್ಲೂ ವಿಶೇಷ ದಾಖಲೆ ಬರೆದ ಹಿಟ್ ಮ್ಯಾನ್!

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ರೋಹಿತ್ ಶರ್ಮಾ ಅವರು ವಿಶೇಷ ದಾಖಲೆ ಬರೆದಿದ್ದಾರೆ. ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಶ್ರೀಲಂಕಾ ತಂಡ ನಿಗದಿತ 50 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 240 ರನ್ ಕಲೆಹಾಕಿತು. ಇನ್ನು ಇದೇ ಪಂದ್ಯದಲ್ಲಿ ಎರಡು ಓವರ್ ಬೌಲ್ ಮಾಡಿದ ನಾಯಕ ರೋಹಿತ್ ಶರ್ಮಾ ವಿಶೇಷ ದಾಖಲೆಯನ್ನು ನಿರ್ಮಿಸಿದರು. ಕಾಂಗ್ರೆಸ್ ನವರು ಪೊಲೀಸ್ ಅಧಿಕಾರಿಗಳ ಕೈ ಕಟ್ಟಿ ಹಾಕಿದ್ದಾರೆ: ಪ್ರಹ್ಲಾದ್ ಜೋಶಿ ಕಿಡಿ! ಆರಂಭಿಕನಾಗಿ ಬ್ಯಾಟಿಂಗ್​ಗೆ ಹೆಸರುವಾಸಿಯಾಗಿರುವ ನಾಯಕ ರೋಹಿತ್ … Continue reading ಬ್ಯಾಟಿಂಗ್ ಅಷ್ಟೇ ಅಲ್ಲ ಬೌಲಿಂಗ್‌ನಲ್ಲೂ ವಿಶೇಷ ದಾಖಲೆ ಬರೆದ ಹಿಟ್ ಮ್ಯಾನ್!