ಟಿ20 ಕ್ರಿಕೆಟ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ ಹಿಟ್​ಮ್ಯಾನ್!

ಟಿ20 ಕ್ರಿಕೆಟ್‌ನಲ್ಲಿ ಹಿಟ್​ಮ್ಯಾನ್ ರೋಹಿತ್ ಶರ್ಮಾ ನೂತನ ದಾಖಲೆ ನಿರ್ಮಿಸಿದ್ದಾರೆ. ಇಂದು ನಡೆದ 17ನೇ ಆವೃತ್ತಿಯ ಐಪಿಎಲ್​ನ 20ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 29 ರನ್​ಗಳಿಂದ ಮಣಿಸಿದ ಮುಂಬೈ ಇಂಡಿಯನ್ಸ್‌ ತಂಡ ಲೀಗ್​ನಲ್ಲಿ ಮೊದಲ ಜಯ ದಾಖಲಿಸಿದೆ. ಈ ಪಂದ್ಯದಲ್ಲಿ ಮುಂಬೈ ಪರ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ನಾಯಕ ರೋಹಿತ್ ಶರ್ಮಾ 27 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಸಹಿತ 49 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಈ ಮೂಲಕ ಟಿ20 … Continue reading ಟಿ20 ಕ್ರಿಕೆಟ್​ನಲ್ಲಿ ಅಪರೂಪದ ದಾಖಲೆ ನಿರ್ಮಿಸಿದ ಹಿಟ್​ಮ್ಯಾನ್!