ಬೆಂಗಳೂರಲ್ಲಿ ಹೆಚ್ಚಾಯ್ತು HIV ಕೇಸ್… ಏಡ್ಸ್ ರೋಗಕ್ಕೆ ತುತ್ತಾಗುತ್ತಿದ್ದಾರೆ ಯುವಕರು!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ HIV ಪ್ರಮಾಣ ಹೆಚ್ಚಾಗುತ್ತಿದ್ದು, ಅತಿ ಹೆಚ್ಚು ಯುವಕರು ಏಡ್ಸ್ ರೋಗಕ್ಕೆ ತುತ್ತಾಗುತ್ತಿದ್ದಾ ತುತ್ತಾಗುತ್ತಿದ್ದಾರೆ. ಕೊಲೆ ಕೇಸ್ ನಲ್ಲಿ ಡಿ ಗ್ಯಾಂಗ್.. ದರ್ಶನ್ ಮೇಲೆ ಓಪನ್ ಆಗುತ್ತಾ ರೌಡಿ ಶೀಟರ್..!?.. ಎಚ್ಐವಿ ಒಂದು ಜಾಗತಿಕ ಆರೋಗ್ಯ ಸಮಸ್ಯೆಯಾಗಿದೆ. ಇದು ಸಮಸ್ಯೆಯಾಗಿಯೇ ಮುಂದುವರೆದಿದೆ. ಯಾಕಂದರೆ ಈ ವೈರಸ್​​ಗೆ ಸೂಕ್ತವಾದ ಔಷಧಿ ಇಲ್ಲ. ವಿಶ್ವಾದ್ಯಂತ ಸುಮಾರು 40 ದಶಲಕ್ಷಕ್ಕೂ ಅಧಿಕ ಜನ ಈ ಸೋಂಕು ಪೀಡಿತರಾಗಿದ್ದಾರೆ. ಸರ್ಕಾರವೂ ಇದರ ನಿಯಂತ್ರಣಕ್ಕೆ ಸತತ ಪ್ರಯತ್ನ ಮಾಡುತ್ತಲೇ ಇದೆ. … Continue reading ಬೆಂಗಳೂರಲ್ಲಿ ಹೆಚ್ಚಾಯ್ತು HIV ಕೇಸ್… ಏಡ್ಸ್ ರೋಗಕ್ಕೆ ತುತ್ತಾಗುತ್ತಿದ್ದಾರೆ ಯುವಕರು!