ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ವೈರಸ್ ಭಾರತದಲ್ಲಿ ಸಾಮಾನ್ಯವಾಗಿದ್ದು, ಚೀನಾದಲ್ಲಿ ಪತ್ತೆಯಾಗಿರುವ ಮ್ಯುಟೇಟೆಡ್ ವೈರಸ್ನೊಂದಿಗೆ ಇದಕ್ಕೆ ಸಂಬಂಧ ಇದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇನ್ನೂ HMPV ವೈರಸ್ ಬಗ್ಗೆ ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ ಪ್ರತಿಕ್ರಿಯಿಸಿದ್ದಾರೆ.
ಒಡೆದ ತೆಂಗಿನಕಾಯಿ ಕೆಡದಂತೆ ಇಡಲು ಇಲ್ಲಿದೆ ಟಿಪ್ಸ್! ಹೀಗೆ ಮಾಡಿದ್ರೆ ಸಾಕು ತುಂಬಾ ದಿನ ತಾಜಾವಾಗಿರುತ್ತೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ವೈರಸ್ ಬಗ್ಗೆ ತಾನೇನೂ ಹೇಳಲಾಗಲ್ಲ, ಅದು ಯಾವ ವೇರಿಯಂಟ್ ಮತ್ತು ಕೊರೋನಾ ವೈರಸ್ ರೂಪಾಂತರ ಹೊಂದಿರಬಹುದುದಾದ ಸಾಧ್ಯತೆಯನ್ನು ಪತ್ತೆ ಮಾಡಲು ರಾಜ್ಯದಲ್ಲಿ ಸಾಕಷ್ಟು ವೈರಾಲಜಿ ಸಂಸ್ಥೆಗಳಿವೆ,
ಇನ್ನೂ ಗಾಢ ನಿದ್ರೆಯಲ್ಲಿರುವ ಸರ್ಕಾರ ಎಚ್ಚೆತ್ತುಕೊಂಡು ವೈರಸ್ ಹರಡುವುದನ್ನು ತಡೆಯಲು ಮುಂದಾಗಬೇಕು, ಸರ್ಕಾರಕ್ಕೆ ಸೇವಾ ಶುಲ್ಕ ಸಂಗ್ರಹಿಸುವುಷ್ಟೇ ಗೊತ್ತು ಸೇವೆ ಒದಗಿಸುವುದು ಗೊತ್ತಿಲ್ಲ ಎಂದು ಹೇಳಿದರು.